ಹೈಕಮಾಂಡ್ ಗ್ರೀನ್ ಸಿಗ್ನಲ್ ಬಳಿಕವೇ ಸಂಪುಟ ವಿಸ್ತರಣೆ

ಸಂ.ಕ.ಸಮಾಚಾರ ​ಕಲಬುರಗಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಕುರಿತು ನಡೆಯುತ್ತಿರುವ ಚರ್ಚೆಗಳ ನಡುವೆ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ. ಸಚಿವ ಸಂಪುಟ ವಿಸ್ತರಣೆಯು ಸಂಪೂರ್ಣವಾಗಿ ಪಕ್ಷದ ವರಿಷ್ಠರ ನಿರ್ಧಾರವಾಗಿದ್ದು, ಹೈಕಮಾಂಡ್ ಸೂಚನೆ ನೀಡಿದ ನಂತರವೇ ಈ ಪ್ರಕ್ರಿಯೆ ಮುಂದುವರಿಯಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಸೋಮವಾರ ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಯಾವಾಗ ನಡೆಯಬೇಕು ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸುತ್ತದೆ. ಎಐಸಿಸಿ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ … Continue reading ಹೈಕಮಾಂಡ್ ಗ್ರೀನ್ ಸಿಗ್ನಲ್ ಬಳಿಕವೇ ಸಂಪುಟ ವಿಸ್ತರಣೆ