ಬರಗಾಲ, ರೈತರ ಸಂಕಷ್ಟದತ್ತ ಸರ್ಕಾರದ ಗಮನ: CM ಡಿ.ಕೆ. ಶಿ ಭರವಸೆ
ಕಲಬುರಗಿಯಲ್ಲಿ ಡಿ.ಕೆ. ಶಿವಕುಮಾರ ಬರಗಾಲ, ರೈತರ ಬೆಳೆ ಸಾಲ, ಸಾರ್ವಜನಿಕ ಅಹವಾಲುಗಳು ಹಾಗೂ ಪ್ರಜಾಸೇವಾ ಇಲಾಖೆಗೆ ಪ್ರತ್ಯೇಕ ಸಚಿವರ ನೇಮಕ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ಬರ ಅಧ್ಯಯನವನ್ನು ರಾಜ್ಯದ ವಿವಿಧ ಭಾಗಗಳಲ್ಲಿ ಮುಂದುವರಿಸಲಾಗುವುದು ಎಂದಿದ್ದಾರೆ. ಸಂ.ಕ. ಸಮಾಚಾರ ಕಲಬುರಗಿ : ರಾಜ್ಯದಲ್ಲಿ ತಲೆದೋರಿರುವ ಬರಗಾಲದ ಪರಿಸ್ಥಿತಿ, ರೈತರ ಬೆಳೆ ಸಾಲ, ಸಾರ್ವಜನಿಕ ಅಹವಾಲುಗಳು ಸೇರಿದಂತೆ ವಿವಿಧ ಸಮಸ್ಯೆಗಳನ್ನು ಕಾನೂನು ಚೌಕಟ್ಟಿನೊಳಗೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ತಿಳಿಸಿದ್ದಾರೆ. ಕಲಬುರಗಿಯಲ್ಲಿ ನಡೆದ … Continue reading ಬರಗಾಲ, ರೈತರ ಸಂಕಷ್ಟದತ್ತ ಸರ್ಕಾರದ ಗಮನ: CM ಡಿ.ಕೆ. ಶಿ ಭರವಸೆ
Copy and paste this URL into your WordPress site to embed
Copy and paste this code into your site to embed