ಕಲಬುರಗಿಯಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಐವರು ಸಾವು
ರಾಷ್ಟ್ರೀಯ ಹೆದ್ದಾರಿಯಲ್ಲಿ ದಾರುಣ ದುರಂತ; ಐವರು ಸ್ಥಳದಲ್ಲೇ ಮೃತ್ಯು ಸಂ.ಕ. ಸಮಾಚಾರ ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಸಮೀಪ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಯಾಣಿಸುತ್ತಿದ್ದ ಐವರು ದಾರುಣ ಅಂತ್ಯ ಕಂಡಿದ್ದಾರೆ. ಮೃತರನ್ನು ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮದ ನಿವಾಸಿಗಳಾದ ತೋಲುಸಾಬ್, ಹುಸೇನ್ ಷಾ, ಮೈಬೂಬ್ … Continue reading ಕಲಬುರಗಿಯಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಐವರು ಸಾವು
Copy and paste this URL into your WordPress site to embed
Copy and paste this code into your site to embed