ಗುಡ್‌ನ್ಯೂಸ್‌: 57 ಸಾವಿರ ಹುದ್ದೆಗಳ ಭರ್ತಿಗೆ ಶೀಘ್ರ ಕ್ರಮ

ಕಲಬುರಗಿ: ಕಲ್ಯಾಣ ಕರ್ನಾಟಕದ 15 ಸಾವಿರ ಶಾಲಾ ಶಿಕ್ಷಕರ ನೇಮಕ ಸೇರಿದಂತೆ ಮುಂದಿನ ಮೂರು ತಿಂಗಳೊಳಗಾಗಿ 57 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ತಿಳಿಸಿದರು. ಕಂದಾಯ, ಕೃಷಿ, ಗೃಹ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆ ಸೇರಿ ಎಲ್ಲ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಅವರು ಪ್ರಕಟಿಸಿದರು. ಮುಖ್ಯಮಂತ್ರಿಯಾದ ಬಳಿಕ ಬೀದರ ಮೂಲಕ ಮೊದಲ ಕಲ್ಯಾಣ ಕರ್ನಾಟಕ ಪ್ರವಾಸ ಆರಂಭಿಸಿರುವ ಡಿ.ಕೆ. ಶಿವಕುಮಾರ ಮಂಗಳವಾರ ಕಲಬುರಗಿಯಲ್ಲಿ ಪ್ರಗತಿ ಪರಿಶೀಲನೆ, ಬರ … Continue reading ಗುಡ್‌ನ್ಯೂಸ್‌: 57 ಸಾವಿರ ಹುದ್ದೆಗಳ ಭರ್ತಿಗೆ ಶೀಘ್ರ ಕ್ರಮ