ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಹೈಕೋರ್ಟ್ ತಡೆ – ಪ್ರತ್ಯೇಕ ದಿನಾಂಕ ನಿಗದಿ ಸೂಚನೆ

ಕಲಬುರಗಿ: ಚಿತ್ತಾಪುರ ತಾಲೂಕು ಕೇಂದ್ರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ಹಾಗೂ ದಲಿತ ಸಂಘಟನೆಗಳು ಏಕಕಾಲದಲ್ಲಿ ಪಥಸಂಚಲನ ಹಾಗೂ ರ್ಯಾಲಿ ನಡೆಸುವ ಕುರಿತು ಹೈಕೋರ್ಟ್ ತುರ್ತು ವಿಚಾರಣೆ ನಡೆಸಿ, ಸರ್ಕಾರಕ್ಕೆ ಸ್ಪಷ್ಟ ಸೂಚನೆ ನೀಡಿದೆ. ಚಿತ್ತಾಪುರ ತಾಲೂಕು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್‌ ಅವರು ಭಾನುವಾರ (ಇಂದು) ನಿಗದಿಯಾಗಿದ್ದ ಪಥಸಂಚಲನಕ್ಕೆ ಅನುಮತಿ ನೀಡದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ವೇಳೆ, ಹೈಕೋರ್ಟ್‌ನ ನ್ಯಾಯಮೂರ್ತಿಗಳಾದ ಎಂ. ಜಿ. ಎಸ್. ಕಮಲ್ ಅವರ ಪೀಠ ಈ ಆದೇಶ ಹೊರಡಿಸಿದೆ. ವಿಚಾರಣೆ … Continue reading ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಹೈಕೋರ್ಟ್ ತಡೆ – ಪ್ರತ್ಯೇಕ ದಿನಾಂಕ ನಿಗದಿ ಸೂಚನೆ