ಕಲಬುರಗಿ: ಹುಸಿ ಬಾಂಬ್ ಬೆದರಿಕೆ – ಕೋರ್ಟ್ ಕಲಾಪ ರದ್ದು

ಇಮೇಲ್ ಮೂಲಕ ಹುಸಿ ಬಾಂಬ್ ಸಂದೇಶ, ತೀವ್ರ ತಪಾಸಣೆ ಸಂ.ಕ.ಸಮಾಚಾರ ಕಲಬುರಗಿ: ನಗರದ ಜಿಲ್ಲಾ ನ್ಯಾಯಾಲಯಕ್ಕೆ ಅನಾಮಿಕ ವ್ಯಕ್ತಿಯಿಂದ ಬಾಂಬ್ ಬೆದರಿಕೆ ಇಮೇಲ್ ಬಂದ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ ನ್ಯಾಯಾಲಯದ ಕಲಾಪಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿ, ನ್ಯಾಯಾಧೀಶರು, ವಕೀಲರು ಹಾಗೂ ಕಕ್ಷಿದಾರರನ್ನು ಸುರಕ್ಷಿತವಾಗಿ ಕೋರ್ಟ್ ಆವರಣದಿಂದ ಹೊರಗೆ ಕಳುಹಿಸಿದ ಘಟನೆ ನಡೆದಿದೆ. ಜಿಲ್ಲಾ ನ್ಯಾಯಾಲಯದ ಅಧಿಕೃತ ಇಮೇಲ್‌ಗೆ ಬಂದ ಸಂದೇಶದಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಹಾಕಲಾಗಿತ್ತು. ವಿಷಯ ತಿಳಿದ ತಕ್ಷಣ ನ್ಯಾಯಾಲಯ ಆಡಳಿತವು ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ … Continue reading ಕಲಬುರಗಿ: ಹುಸಿ ಬಾಂಬ್ ಬೆದರಿಕೆ – ಕೋರ್ಟ್ ಕಲಾಪ ರದ್ದು