ಕಲಬುರಗಿ: ಶಿಕ್ಷಕಿಯ ಕ್ರೂರ ಹತ್ಯೆ – ಶವ ಸುಟ್ಟುಹಾಕಿದ ದುಷ್ಕರ್ಮಿಗಳು

ಕಲಬುರಗಿ: ಕಲಬುರಗಿ ಜಿಲ್ಲೆಯ ತಾಲ್ಲೂಕಿನ ಕಮಲಾಪುರ ಸಮೀಪದ ಕಲ್ಮೂಡ ಗ್ರಾಮದಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯನ್ನು ಕ್ರೂರವಾಗಿ ಕೊಲೆ ಮಾಡಿ, ಬಳಿಕ ಶವವನ್ನು ಸುಟ್ಟುಹಾಕಿರುವ ಭೀಕರ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣ ರಾಜ್ಯದಾದ್ಯಂತ ಆತಂಕ ಮೂಡಿಸಿದೆ. ಮೃತರನ್ನು ಜ್ಯೋತಿ ಕಪಾಳೆ ಹಿರೇಮಠ (57) ಎಂದು ಗುರುತಿಸಲಾಗಿದ್ದು, ಅವರು ಕಲಬುರಗಿ ನಗರದ ಆನಂದ್ ಕಾಲೋನಿ ನಿವಾಸಿಯಾಗಿದ್ದರು. ಅವರು ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ವಂಜರಖೇಡ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ, … Continue reading ಕಲಬುರಗಿ: ಶಿಕ್ಷಕಿಯ ಕ್ರೂರ ಹತ್ಯೆ – ಶವ ಸುಟ್ಟುಹಾಕಿದ ದುಷ್ಕರ್ಮಿಗಳು