ಕಲಬುರಗಿ: 35 ಕೋಟಿ ವೆಚ್ಚದ ನೂತನ ಮೃಗಾಲಯ ಲೋಕಾರ್ಪಣೆ

ಕಲ್ಯಾಣ ಕರ್ನಾಟಕಕ್ಕೆ ಮತ್ತೊಂದು ಪ್ರವಾಸಿ ತಾಣ; ಕಲಬುರಗಿ ಮೃಗಾಲಯ ಉದ್ಘಾಟನೆ ಸಂ.ಕ.‌ ಸಮಾಚಾರ ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಪರಿಸರ ಸಂರಕ್ಷಣೆ, ವನ್ಯಜೀವಿ ಜಾಗೃತಿ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆಯಾಗಿ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಮಾಡಬೂಳ ಗ್ರಾಮದಲ್ಲಿ ನಿರ್ಮಿಸಲಾದ ನೂತನ ಮೃಗಾಲಯವನ್ನು ಸೋಮವಾರ ಉದ್ಘಾಟಿಸಲಾಯಿತು. ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಅವರು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರೊಂದಿಗೆ ಮೃಗಾಲಯವನ್ನು ಉದ್ಘಾಟಿಸಿ ಮಾತನಾಡಿದರು. ಸುಮಾರು 43 ಎಕರೆ … Continue reading ಕಲಬುರಗಿ: 35 ಕೋಟಿ ವೆಚ್ಚದ ನೂತನ ಮೃಗಾಲಯ ಲೋಕಾರ್ಪಣೆ