CM ಬದಲಾವಣೆ ಬಗ್ಗೆ ಖರ್ಗೆ ಸ್ಪಷ್ಟನೆ: ಹೈಕಮಾಂಡ್ ತೀರ್ಮಾನ ಅಂತಿಮ
ಕಲಬುರಗಿ: ಕರ್ನಾಟಕ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸ್ಪಷ್ಟನೆ ನೀಡಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವುದೇ ಊಹಾಪೋಹಗಳಿಗೆ ಅವಕಾಶ ನೀಡಬೇಡಿ ಎಂದು ಹೇಳಿ, ಅಂತಿಮ ತೀರ್ಮಾನವನ್ನು ಪಕ್ಷದ ಹೈಕಮಾಂಡ್ ಕೈಗೊಳ್ಳಲಿದೆ ಎಂದು ಹೇಳಿದರು. ಹೈಕಮಾಂಡ್ ಒಟ್ಟುಗೂಡಿ ತೀರ್ಮಾನ : “ಸಿಎಂ ಬದಲಾವಣೆ ಕುರಿತು ನಿರ್ಧಾರವನ್ನು ನಾನು ಒಬ್ಬನೇ ತೆಗೆದುಕೊಳ್ಳುವುದಿಲ್ಲ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ನಾವು ಎಲ್ಲರೂ ಸೇರಿ ಚರ್ಚಿಸಿ ಒಮ್ಮತದ ತೀರ್ಮಾನ ಕೈಗೊಳ್ಳುತ್ತೇವೆ. … Continue reading CM ಬದಲಾವಣೆ ಬಗ್ಗೆ ಖರ್ಗೆ ಸ್ಪಷ್ಟನೆ: ಹೈಕಮಾಂಡ್ ತೀರ್ಮಾನ ಅಂತಿಮ
Copy and paste this URL into your WordPress site to embed
Copy and paste this code into your site to embed