ಕೆಪಿಎಸ್‌ಸಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಮನೆ ಸೇರಿ 21 ಸ್ಥಳಗಳಲ್ಲಿ ಇಡಿ ದಾಳಿ
ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹು ಅವರ ಇಲ್ಲಿಯ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ. ಕಲಬುರಗಿ ನಗರದ ಆನಂದ ಹೋಟೆಲ್ ಬಳಿಯಿರುವ ಸಾಹು ನಿವಾಸಕ್ಕೆ ಬಂದ ಅಧಿಕಾರಿಗಳು ಮನೆಯಲ್ಲಿನ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಸಿಆರ್‌ಪಿಎಫ್ ಯೋಧರ ಭದ್ರತೆಯೊಂದಿಗೆ ಇಡಿ ಅಧಿಕಾರಿಗಳು ದಾಳಿ ಕೈಗೊಂಡಿದ್ದಾರೆ. ಕೆಪಿಎಸ್ಸಿ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮಂಗಳವಾರ ಕರ್ನಾಟಕ ಹಾಗೂ ಗುಜರಾತ್‌ನ ವಿವಿಧೆಡೆ … Continue reading ಕೆಪಿಎಸ್‌ಸಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಮನೆ ಸೇರಿ 21 ಸ್ಥಳಗಳಲ್ಲಿ ಇಡಿ ದಾಳಿ
Copy and paste this URL into your WordPress site to embed
Copy and paste this code into your site to embed