CM ಬದಲಾವಣೆ ವಿರೋಧಿಸಿ ಕಲಬುರಗಿಯಲ್ಲಿ ಪ್ರತಿಭಟನೆ

ಸಿದ್ದರಾಮಯ್ಯ ರಾಜೀನಾಮೆ ಕೊಡಬಾರದು; ಕಲಬುರಗಿಯಲ್ಲಿ ಕುರುಬರ ಸಂಘದ ಬೃಹತ್ ಪ್ರತಿಭಟನೆ ಸಂ.ಕ.ಸಮಾಚಾರ ​ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬಾರದು ಹಾಗೂ 2028ರವರೆಗೆ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿ ಮುಂದುವರೆಯಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾ ಘಟಕ ಗುರುವಾರ ಬೃಹತ್ ಪ್ರತಿಭಟನೆ ನಡೆಸಿತು. ನಗರದ ಸರದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಸಮುದಾಯದ ಸದಸ್ಯರು ಭಾಗವಹಿಸಿ ಘೋಷಣೆ ಕೂಗಿದರು. ಖರ್ಗೆ, ರಾಹುಲ್ ಗಾಂಧಿಗೆ ಮನವಿ : ಪ್ರತಿಭಟನೆ ಬಳಿಕ ಸಂಘದ … Continue reading CM ಬದಲಾವಣೆ ವಿರೋಧಿಸಿ ಕಲಬುರಗಿಯಲ್ಲಿ ಪ್ರತಿಭಟನೆ