ಗರ್ಭಗುಡಿಗೆ ನುಗ್ಗಿದ ಕಳ್ಳ : ಚಿನ್ನಾಭರಣ ಕಳವು – CCTVಯಲ್ಲಿ ಸೆರೆ

ಕಲಬುರಗಿ: ನಗರದ ಕುವೆಂಪು ನಗರದಲ್ಲಿರುವ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಕಳ್ಳತನ ನಡೆದ ಘಟನೆ ಬೆಳಕಿಗೆ ಬಂದಿದೆ. ದೇವಸ್ಥಾನದ ಗರ್ಭಗುಡಿಗೆ ನುಗ್ಗಿದ ಕಳ್ಳನು ದೇವರ ವಿಗ್ರಹದ ಮೇಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿ ಪರಾರಿಯಾಗಿದ್ದಾನೆ. ಘಟನೆ ವಿವರ: ಮಾಹಿತಿಯ ಪ್ರಕಾರ, ಕಬ್ಬಿಣದ ರಾಡಿನ ಸಹಾಯದಿಂದ ದೇವಸ್ಥಾನದ ಬೀಗ ಮುರಿದು ಒಳನುಗ್ಗಿದ ಖದೀಮನು, ದೇವಿಯ ಕೊರಳಲ್ಲಿದ್ದ ಸುಮಾರು 9 ಗ್ರಾಂ ತೂಕದ ಚಿನ್ನದ ತಾಳಿ ಹಾಗೂ 100 ಗ್ರಾಂ ತೂಕದ ಬೆಳ್ಳಿ ಮುಖವಾಡವನ್ನು ಕಳವು ಮಾಡಿದ್ದಾನೆ. ಬೆಳಿಗ್ಗೆ ಪೂಜೆಗಾಗಿ ಬಂದ ಅರ್ಚಕರು ಘಟನೆ … Continue reading ಗರ್ಭಗುಡಿಗೆ ನುಗ್ಗಿದ ಕಳ್ಳ : ಚಿನ್ನಾಭರಣ ಕಳವು – CCTVಯಲ್ಲಿ ಸೆರೆ