ನಿವೃತ್ತಿಯ ಬೆನ್ನಲ್ಲೇ ಲೋಕಾಯುಕ್ತ ಶಾಕ್: ಮಾಜಿ ಕಚೇರಿ ಅಧೀಕ್ಷಕ ಮನೆ ಸೇರಿ 5 ಕಡೆ ದಾಳಿ

ಆದಾಯ ಮೀರಿ ಆಸ್ತಿ ಆರೋಪ: ನಿವೃತ್ತ ಕಚೇರಿ ಅಧೀಕ್ಷಕ ಮನೆ ಸೇರಿ ಐದು ಕಡೆ ಲೋಕಾಯುಕ್ತ ದಾಳಿ ಸಂ.ಕ. ಸಮಾಚಾರ ಕಲಬುರಗಿ: ಆದಾಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಮಂಗಳವಾರ ಮುಂಜಾನೆ ಕಲಬುರಗಿ ಹಾಗೂ ಬೀದರ್ ಜಿಲ್ಲೆಯ ವಿವಿಧೆಡೆ ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಕೈಗೊಂಡಿದ್ದಾರೆ. ಪಂಚಾಯತ್ ರಾಜ ಇಲಾಖೆಯ ನಿವೃತ್ತ ಕಚೇರಿ ಅಧೀಕ್ಷಕ ಮಾಣಿಜರಾವ ಕನಕಟ್ಟಿ ಅವರಿಗೆ ಸೇರಿದ ನಿವಾಸ ಹಾಗೂ ಆಸ್ತಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶೋಧ … Continue reading ನಿವೃತ್ತಿಯ ಬೆನ್ನಲ್ಲೇ ಲೋಕಾಯುಕ್ತ ಶಾಕ್: ಮಾಜಿ ಕಚೇರಿ ಅಧೀಕ್ಷಕ ಮನೆ ಸೇರಿ 5 ಕಡೆ ದಾಳಿ