2029ಕ್ಕೂ ಮತ್ತೆ ಮೋದಿ ಸರ್ಕಾರ ಅಧಿಕಾರಕ್ಕೆ
ಕಲಬುರಗಿ: 2029ರಲ್ಲೂ ದೇಶದಲ್ಲಿ ಮತ್ತೆ ಮೋದಿ ಸರ್ಕಾರವೇ ಅಧಿಕಾರಕ್ಕೆ ಬರಲಿದೆ ಎಂದು ಆರ್‌ಪಿಐ ಪಕ್ಷದ ರಾಷ್ಟ್ರೀಯ ಅಧ್ಯಕ್ಷ, ಕೇಂದ್ರ ಸಚಿವ ರಾಮದಾಸ್ ಅಠವಲೆ ಭವಿಷ್ಯ ನುಡಿದರು. ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಎಲ್ಲಾ ರಂಗಗಳಲ್ಲೂ ವಿಫಲವಾಗಿದೆ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಟೀಕೆಗೆ ತಿರುಗೇಟು ನೀಡಿದರು. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತನಾಡಲು ಸಂಪೂರ್ಣ ಅಧಿಕಾರ ಇದೆ. ಏಕೆಂದರೆ ಅವರು ವಿರೋಧ ಪಕ್ಷದಲ್ಲಿದ್ದಾರೆ. ವಿರೋಧ ಪಕ್ಷದಲ್ಲಿದ್ದಾಗ ಸರ್ಕಾರದ ವಿರುದ್ಧ ಟೀಕೆ ಟಿಪ್ಪಣಿ … Continue reading 2029ಕ್ಕೂ ಮತ್ತೆ ಮೋದಿ ಸರ್ಕಾರ ಅಧಿಕಾರಕ್ಕೆ
Copy and paste this URL into your WordPress site to embed
Copy and paste this code into your site to embed