ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ನಮೋಶಿ–ಮಟ್ಟೂರ ನಡುವೆ ಪೈಪೋಟಿ: ಮೊದಲ ಸುತ್ತಿನ ಎಣಿಕೆ ಪೂರ್ಣ
ಮೇಲ್ಮನೆ ಚುನಾವಣೆ: ಶಶೀಲ್ ನಮೋಶಿ ಮುನ್ನಡೆ, ಎರಡನೇ ಸುತ್ತಿನ ಎಣಿಕೆ ಆರಂಭ ಸಂ.ಕ. ಸಮಾಚಾರ ಕಲಬುರಗಿ: ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ-2026ರ ಮತ ಎಣಿಕೆಯಲ್ಲಿ ಮೊದಲ ಸುತ್ತಿನ ಅಂತ್ಯಕ್ಕೆ ಎನ್‌ಡಿಎ ಅಭ್ಯರ್ಥಿ ಶಶೀಲ್ ಜಿ. ನಮೋಶಿ ಅವರು ಮುನ್ನಡೆ ಸಾಧಿಸಿದ್ದಾರೆ. ಗುಲಬರ್ಗಾ ವಿಶ್ವವಿದ್ಯಾಲಯದ ಗಣಿತ ವಿಭಾಗದ ಭಾಸ್ಕರ್ ಸಭಾಂಗಣದಲ್ಲಿ ನಡೆದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ನಮೋಶಿ 6,726 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ 5,297 ಮತಗಳನ್ನು ಪಡೆದಿದ್ದಾರೆ. ಈ … Continue reading ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ನಮೋಶಿ–ಮಟ್ಟೂರ ನಡುವೆ ಪೈಪೋಟಿ: ಮೊದಲ ಸುತ್ತಿನ ಎಣಿಕೆ ಪೂರ್ಣ
Copy and paste this URL into your WordPress site to embed
Copy and paste this code into your site to embed