ಪ್ರಧಾನಿ ಮೋದಿ ಮಾತಿನ ಮಲ್ಲ, ಜನರ ಬಗ್ಗೆ ಕಾಳಜಿ ಇಲ್ಲ

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇಶದ ಬಗ್ಗೆ ಕಾಳಜಿ ಇಲ್ಲ, ದಿನದಿಂದ ದಿನಕ್ಕೆ ಇಂಧನ ದರ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕೇಂದ್ರ ಸರ್ಕಾರದ ಮೇಲೆ ಜನರ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಟೀಕಿಸಿದರು. ಕಲಬುರಗಿಯಲ್ಲಿ ಮಾತನಾಡಿದ ಅವರು, ಕಮರ್ಷಿಯಲ್ ಸಿಲಿಂಡರ್ ದರ ಏರಿಕೆ ವಿಚಾರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ದಿನನಿಂದ ದಿನಕ್ಕೆ ದರ ಜಾಸ್ತಿ ಮಾಡುತ್ತಿದ್ದು, ಗ್ಯಾಸ್ ಬೆಲೆ, ಪೆಟ್ರೋಲ್ ಬೆಲೆ ಪ್ರತಿಯೊಂದು ಏರಿಕೆಯಾಗುತ್ತಿವೆ. ಪ್ರಧಾನಿ ಮೋದಿ ಒಂದು … Continue reading ಪ್ರಧಾನಿ ಮೋದಿ ಮಾತಿನ ಮಲ್ಲ, ಜನರ ಬಗ್ಗೆ ಕಾಳಜಿ ಇಲ್ಲ