ಸಿದ್ದರಾಮಯ್ಯ ಪ್ರತಿಮೆ ತೆರವು: ಕುರುಬರಿಂದ ಬೃಹತ್ ಪ್ರತಿಭಟನೆ
ಕಲಬುರಗಿ: ನಗರದ ಹೈಕೋರ್ಟ್ ಬಳಿಯ ವೃತ್ತದಲ್ಲಿ ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರತಿಮೆ ತೆರವುಗೊಳಿಸಿದ್ದನ್ನು ಖಂಡಿಸಿ ಮಂಗಳವಾರ ಕರ್ನಾಟಕ ರಾಜ್ಯ ಕುರುಬರ ಸಂಘ ಹಾಗೂ ತಿಂಥಣಿ ಬ್ರಿಡ್ಜ್ ಕಾಗಿನೆಲೆ ಗುರುಪೀಠದ ಶ್ರೀ ಲಿಂಗಬೀರದೇವರ ನೇತೃತ್ವದಲ್ಲಿ ಕುರುಬ ಸಮುದಾಯ ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸಿತು. ಸೂಪರ್ ಮಾರ್ಕೆಟ್‌ನ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಸುಮಾರು 3 ಗಂಟೆ ಕಾಲ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಈ ವೇಳೆ … Continue reading ಸಿದ್ದರಾಮಯ್ಯ ಪ್ರತಿಮೆ ತೆರವು: ಕುರುಬರಿಂದ ಬೃಹತ್ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed