ಗ್ಯಾರಂಟಿ ಯೋಜನೆ ಸ್ಥಗಿತಗೊಳಿಸಿ, ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಿ

ಕಲಬುರಗಿ: ಅಫಜಲಪೂರ ತಾಲೂಕಿನ ಚೌಡಾಪೂರ ರಾಷ್ಟ್ರಿಯ ಹೆದ್ದಾರಿಯಲ್ಲಿ ನಡೆಸುತ್ತಿರುವ ಕಬ್ಬು ಬೆಳೆಗಾರರ ಪ್ರತಿಭಟನೆಗೆ ಬೆಂಬಲ ನೀಡಿದ ಮಾಜಿ ಸಚಿವ ಮಾಲೀಕಯ್ಯ ವ್ಹಿ ಗುತ್ತೇದಾರ, ರಾಜ್ಯದಲ್ಲಿ ಒಂದೇ ರೀತಿಯ ಬೆಂಬಲ ಬೆಲೆ ಸಿಗಬೇಕಾದರೆ ರಾಜ್ಯದಲ್ಲಿ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಬೇಕು ಆಗ ಮಾತ್ರ ಬೆಂಬಲ ಬೆಲೆ ಸಿಗಲು ಸಾಧ್ಯ ಎಂದು ಹೇಳಿಕೆ ನೀಡಿದ್ದಾರೆ. ಕಬ್ಬು ಬೆಳೆಗಾರರ ಹಿತದೃಷ್ಟಿಯಿಂದ ಪ್ರತಿ ಟನ್‌ಗೆ 5,500 ರೂ. ಏಕ ರೂಪದ ಬೆಲೆ ನಿಗದಿಪಡಿಸಬೇಕು. ಇಲ್ಲವಾದರೆ ಸಕ್ಕರೆ ಕಾರ್ಖಾನೆ ಕಾರ್ಯರಂಭಕ್ಕೂ ತೊಂದರೆಯಾಗಲಿದೆ ಎಂದು ಎಚ್ಚರಿಕೆ … Continue reading ಗ್ಯಾರಂಟಿ ಯೋಜನೆ ಸ್ಥಗಿತಗೊಳಿಸಿ, ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಿ