ಸಿಎಂ ಜತೆ ಡಿಸಿಎಂ-ಸಚಿವರ ಪದಗ್ರಹಣಕ್ಕೆ ಪ್ರಸ್ತಾವನೆ ಸದ್ಯಕ್ಕಿಲ್ಲ

ಕಲಬುರಗಿ: ಜೂನ್ 3ರಂದು ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ ಪದಗ್ರಹಣ ಮಾಡುವ ವೇಳೆ ರಾಜ್ಯದಲ್ಲಿ ಎಷ್ಟು ಜನ ಉಪಮುಖ್ಯಮಂತ್ರಿ ಮತ್ತು ಸಚಿವರನ್ನಾಗಿ ಮಾಡುವ ಬಗ್ಗೆ ಚರ್ಚೆ ನಡೆದಿದೆ. ಆದರೆ ಸದ್ಯಕ್ಕೆ ಮಾತ್ರ ಯಾವ ಪ್ರಸ್ತಾವನೆ ಬಂದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಕಲಬುರಗಿ ವಿಮಾನ ನಿಲ್ದಾಣದಲ್ಲಿ ಭಾನುವಾರ ಭೇಟಿ ಮಾಡಿದ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿಗಳ ಪದಗ್ರಹಣ ಜತೆಗೆ ಮೊದಲ ಹಂತದಲ್ಲಿ ಕನಿಷ್ಟ ಎಂಟು ಅಥವಾ ಹತ್ತು ಜನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬುದರ … Continue reading ಸಿಎಂ ಜತೆ ಡಿಸಿಎಂ-ಸಚಿವರ ಪದಗ್ರಹಣಕ್ಕೆ ಪ್ರಸ್ತಾವನೆ ಸದ್ಯಕ್ಕಿಲ್ಲ