ರಾಜ್ಯ ಶಿಕ್ಷಣ ನೀತಿ ಅಂತಿಮ ವರದಿ ಸಲ್ಲಿಕೆ: ದ್ವಿಭಾಷಾ ನೀತಿ ಅನುಷ್ಠಾನಕ್ಕೆ ಶಿಫಾರಸ್ಸು

ಬೆಂಗಳೂರು: ದ್ವಿಭಾಷಾ ನೀತಿ ಅನುಷ್ಠಾನ ಹಾಗೂ ಎಲ್ಲಾ ಬೋರ್ಡ್ ಶಾಲೆಗಳಲ್ಲಿ 5ನೇ ತರಗತಿಯವರೆಗೆ ಮಾತೃ ಭಾಷೆಯನ್ನು ಬೋಧನಾ ಮಾಧ್ಯಮವನ್ನಾಗಿ ಕಡ್ಡಾಯಗೊಳಿಸುವುದು ಮತ್ತು ಹಂತ ಹಂತವಾಗಿ RTE ವ್ಯಾಪ್ತಿಯನ್ನು 4-18 ವಯಸ್ಸಿನವರಿಗೆ ವಿಸ್ತರಿಸುವುದು, ಸೇರಿದಂತೆ ಹಲವು ಶಿಫಾರಸುಗಳನ್ನು ಒಳಗೊಂಡ ವರದಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯ ಶಿಕ್ಷಣ ಆಯೋಗವು ಅಂತಿಮ ವರದಿ ಸಲ್ಲಿಸಿದೆ. ಆನ್ಲೈನ್ ಪಿಟಿಶನ್ನ: ದ್ವಿಭಾಷಾ ನೀತಿ ಜಾರಿಗೆಗೆ ಒತ್ತಾಯಿಸಿ ಇತ್ತಿಚೆಗೆ ಸಾಮಾಜಿಕ ಜಾಲತಾಣದಲ್ಲಿ ದ್ವಿಭಾಷಾ ನೀತಿಯ ಪರವಾಗಿ ಆನ್ಲೈನ್ ಪಿಟಿಶನ್ನ ನಡೆದಿದತ್ತು, ಇದರ ಯಶಸ್ವಿ ಭಾಗವಾಗಿ … Continue reading ರಾಜ್ಯ ಶಿಕ್ಷಣ ನೀತಿ ಅಂತಿಮ ವರದಿ ಸಲ್ಲಿಕೆ: ದ್ವಿಭಾಷಾ ನೀತಿ ಅನುಷ್ಠಾನಕ್ಕೆ ಶಿಫಾರಸ್ಸು