ಯುವಜನತೆಗೆ ಉದ್ಯೋಗಾವಕಾಶ: 572 VAO ಹುದ್ದೆಗಳ ನೇಮಕಾತಿ
ಕರ್ನಾಟಕದಲ್ಲಿ ಒಟ್ಟು 572 ಗ್ರಾಮ ಆಡಳಿತಾಧಿಕಾರಿ (VAO) ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಜುಲೈ 30ರೊಳಗೆ ಕೆಇಎ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ತಿಳಿಸಿದ್ದಾರೆ. ಬೆಂಗಳೂರು: ಕೌಶಲ್ಯ, ಸಾಮರ್ಥ್ಯ ಹಾಗೂ ಪ್ರತಿಭೆ ಹೊಂದಿರುವ ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸಿ, ಉತ್ತಮ ಭವಿಷ್ಯ ರೂಪಿಸಿಕೊಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದ್ದಾರೆ. ಈ ಕುರಿತು ಸಾಮಾಜಿಕ … Continue reading ಯುವಜನತೆಗೆ ಉದ್ಯೋಗಾವಕಾಶ: 572 VAO ಹುದ್ದೆಗಳ ನೇಮಕಾತಿ
Copy and paste this URL into your WordPress site to embed
Copy and paste this code into your site to embed