ಮಡಿಕೇರಿ: ಆಟವಾಡುವ ವೇಳೆ LED ಬಲ್ಬ್ ನುಂಗಿದ 8 ತಿಂಗಳ ಮಗು

ಮಡಿಕೇರಿ: ಎಂಟು ತಿಂಗಳ ಕಂದಮ್ಮ ಎಲ್‌ಇಡಿ ಬಲ್ಬ್ ನುಂಗಿದ ಆತಂಕಕಾರಿ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ನಗರದಲ್ಲಿ ನಡೆದಿದ್ದು, ವೈದ್ಯರ ಸಮಯೋಚಿತ ಚಿಕಿತ್ಸೆಯಿಂದ ಮಗುವಿನ ಪ್ರಾಣ ಉಳಿದಿದೆ. ಮನೆಯಲ್ಲಿದ್ದ ವೇಳೆ ಮಗು ಏಕಾಏಕಿ ವಿಪರೀತವಾಗಿ ಅಳಲು ಆರಂಭಿಸಿದೆ. ಮಗುವಿನ ಅಳುವಿನ ಕಾರಣ ತಿಳಿಯದೇ ಗಾಬರಿಗೊಂಡ ಪೋಷಕರು ತಕ್ಷಣವೇ ಮಗುವನ್ನು ಮಡಿಕೇರಿ ನಗರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆಸ್ಪತ್ರೆಯಲ್ಲಿ ವೈದ್ಯರು ಮಗುವಿನ ಆರೋಗ್ಯ ತಪಾಸಣೆ ನಡೆಸಿದ ಬಳಿಕ ಎಕ್ಸ್‌ರೇ ಮಾಡಿಸಿದ್ದಾರೆ. ಈ ವೇಳೆ ಮಗುವಿನ ಗಂಟಲು ಭಾಗದಲ್ಲಿ ಸಣ್ಣ ಲೋಹದ … Continue reading ಮಡಿಕೇರಿ: ಆಟವಾಡುವ ವೇಳೆ LED ಬಲ್ಬ್ ನುಂಗಿದ 8 ತಿಂಗಳ ಮಗು