ಡಿಪೋದಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

0
28

ಕೊಡಗು: ಕೆಎಸ್‌ಆರ್‌ಟಿಸಿ ನೌಕರನೊಬ್ಬ ಡಿಪೋದಲ್ಲಿ‌ಯೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರು ವಿಭಾಗ ಮಡಿಕೇರಿ ಘಟಕದಲ್ಲಿ ನಡೆದಿದೆ.
ಅಭಿಷೇಕ್​(23) ಎಂಬಾತನೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ಆತನನ್ನು ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಮಡಿಕೇರಿ ಟೌನ್ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous articleಗಣೇಶೋತ್ಸವ: ಶಾಂತಿ ಸಭೆ
Next articleಪಕ್ಷಾಂತರದ ಅವಶ್ಯಕತೆ ನಮಗಿಲ್ಲ