ಮೈಸೂರು ದಸರಾಗೆ 12 ಆನೆಗಳ ಪಟ್ಟಿ ಸಿದ್ಧ
ಕೊಡಗು: ಈ ಬಾರಿಯ ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧವಾಗಿದ್ದು, ದುಬಾರೆ ಶಿಬಿರದಿಂದ ಧನಂಜಯ, ಪ್ರಶಾಂತ, ಗೋಪಿ, ಶ್ರೀರಾಮ, ಕಾವೇರಿ ಸೇರಿದಂತೆ ವಿವಿಧ ಶಿಬಿರಗಳಿಂದ ಒಟ್ಟು 12 ಆನೆಗಳ ಪಟ್ಟಿ ಸಿದ್ಧಗೊಂಡಿದೆ. ದಸರೆಗೆ ಕಳುಹಿಸಲು ಸಿದ್ಧವಾದ ಆನೆಗಳ ಪಟ್ಟಿಯಲ್ಲಿ ಕುಶಾಲನಗರ ಸಮೀಪದ ದೊಡ್ಡ ಹರವೆ ಶಿಬಿರದ ರೂಪ, ನಾಗರಹೊಳೆ ಸಮೀಪದ ಬಳ್ಳೆ ಆನೆ ಶಿಬಿರದ ಮಹೇಂದ್ರ, ಲಕ್ಷ್ಮಿ, ಮತ್ತಿಗೋಡು ಶಿಬಿರದ ಏಕಲವ್ಯ, ಶ್ರೀಕಂಠ ಮತ್ತು ರಾಮಪುರ ಶಿಬಿರದ ಚೈತ್ರ ಆನೆಗಳನ್ನು ದಸರೆಗೆ ಕಳುಹಿಸಲು ನಿರ್ಧರಿಸಲಾಗಿದೆ. … Continue reading ಮೈಸೂರು ದಸರಾಗೆ 12 ಆನೆಗಳ ಪಟ್ಟಿ ಸಿದ್ಧ
Copy and paste this URL into your WordPress site to embed
Copy and paste this code into your site to embed