Home ನಮ್ಮ ಜಿಲ್ಲೆ ಕೊಡಗು ‘ನಮಗೆ ಮೊಟ್ಟೆ ಎಸೆಯೋಕೆ ಬರಲ್ವಾ?’

‘ನಮಗೆ ಮೊಟ್ಟೆ ಎಸೆಯೋಕೆ ಬರಲ್ವಾ?’

0

ಕೊಡುಗು ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಬಿಜೆಪಿ, ಹಿಂದೂಪರ ಸಂಘಟನೆ ವಿರೋಧ ವಿಚಾರವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯನವರು, ಈ ಬಾರಿ ಕೊಡಗಿನಲ್ಲಿ ಎರಡೂ ಕಡೆ ಕಾಂಗ್ರೆಸ್ ಗೆಲ್ಲುತ್ತೆ ಅಂತ ಬಿಜೆಪಿ ಹತಾಶರಾಗಿ ಹೀಗೆ ಪ್ರತಿಭಟನೆ ಮಾಡಿದ್ದಾರೆ. ನಮಗೆ ಮೊಟ್ಟೆ ಎಸೆಯೋಕೆ ಬರಲ್ವಾ? ನಾವು ಅಲ್ಲಿಂದಲೇ ಪ್ರತಿಭಟನೆ ಮಾಡಿಕೊಂಡು ಬಂದಿರೋದು. ನಾವು ಹೋರಾಟ ಮಾಡೋಕೆ‌ ಶುರು ಮಾಡಿದ್ರೆ ಸಿಎಂ ಎಲ್ಲೂ ಓಡಾಡೋಕೆ ಆಗಲ್ಲ. ನಮ್ಮ ಕಾರ್ಯಕರ್ತರು ಬೀದಿಗಿಳಿದ್ರೆ ಬಿಜೆಪಿಯವರು ಕೊಡಗಿನಲ್ಲೇ ತಿರುಗಾಡೋಕೆ ಆಗಲ್ಲ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ಸಿದ್ದರಾಮಯ್ಯ

Exit mobile version