ಮಾಜಿ ಶಾಸಕ, ಹಿರಿಯ ವಕೀಲ ಕೆ.ಆರ್. ಶ್ರೀನಿವಾಸಯ್ಯ ನಿಧನ
ರಾಜಕೀಯ ಮತ್ತು ಕಾನೂನು ಕ್ಷೇತ್ರದ ಹಿರಿಯ ಧುರೀಣ ಕೆ.ಆರ್. ಶ್ರೀನಿವಾಸಯ್ಯ ನಿಧನ : ಸರಳತೆ, ಮೌಲ್ಯಾಧಾರಿತ ರಾಜಕಾರಣದ ಪ್ರತೀಕ ಕೆ.ಆರ್. ಶ್ರೀನಿವಾಸಯ್ಯ 92ರ ಹರೆಯದಲ್ಲೂ ವಕೀಲ ವೃತ್ತಿ ಮಾಡುತ್ತಿದ್ದರು. ಕೋಲಾರ: ಕೋಲಾರ ಜಿಲ್ಲೆಯ ಹಿರಿಯ ರಾಜಕಾರಣಿ, ಮಾಜಿ ಶಾಸಕ ಹಾಗೂ ಖ್ಯಾತ ವಕೀಲ ಕೆ.ಆರ್. ಶ್ರೀನಿವಾಸಯ್ಯ ಅವರು ಶುಕ್ರವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಅವರ ನಿಧನದ ಸುದ್ದಿಯಿಂದ ಕೋಲಾರ ಜಿಲ್ಲೆಯ ರಾಜಕೀಯ, ಸಾಮಾಜಿಕ ಹಾಗೂ ಕಾನೂನು ವಲಯದಲ್ಲಿ ತೀವ್ರ ದುಃಖದ … Continue reading ಮಾಜಿ ಶಾಸಕ, ಹಿರಿಯ ವಕೀಲ ಕೆ.ಆರ್. ಶ್ರೀನಿವಾಸಯ್ಯ ನಿಧನ
Copy and paste this URL into your WordPress site to embed
Copy and paste this code into your site to embed