ಅಂಬುಲೆನ್ಸ್‌ನಲ್ಲಿ ಬಂದು SSLC ಬರೆದ ಕುಸುಮಾ ಫಸ್ಟ್ ಕ್ಲಾಸ್ ಪಾಸ್

ಕೋಲಾರ: ದುರ್ಘಟನೆ, ನೋವು, ಆಸ್ಪತ್ರೆ—ಇವೆಲ್ಲವನ್ನೂ ಮೀರಿ ಶಿಕ್ಷಣದತ್ತ ತೊಡಗಿಕೊಂಡ ವಿದ್ಯಾರ್ಥಿನಿಯೊಬ್ಬಳ ಕಥೆ ಇದೀಗ ರಾಜ್ಯದಾದ್ಯಂತ ಮೆಚ್ಚುಗೆಗೆ ಪಾತ್ರವಾಗಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಚಿನ್ನನಾಗಹಳ್ಳಿಯ ವಿದ್ಯಾರ್ಥಿನಿ ಕುಸುಮಾ, ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದರೂ ಛಲ ಬಿಡದೆ ಸ್ಟ್ರೆಚರ್‌ನಲ್ಲೇ ಬಂದು SSLC ಪರೀಕ್ಷೆ ಬರೆದು ಇದೀಗ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಕುಸುಮಾ ಸದ್ಯ ಬೆಂಗಳೂರಿನ ವೈಟ್‌ಫೀಲ್ಡ್ ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕಳೆದ ಒಂದು ವಾರದಿಂದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ದೇಹದ ನೋವಿನ ನಡುವೆಯೂ ಶಿಕ್ಷಣದ ಮೇಲೆ ಇದ್ದ ಸಂಕಲ್ಪದಿಂದ, … Continue reading ಅಂಬುಲೆನ್ಸ್‌ನಲ್ಲಿ ಬಂದು SSLC ಬರೆದ ಕುಸುಮಾ ಫಸ್ಟ್ ಕ್ಲಾಸ್ ಪಾಸ್