ಕೋಲಾರ: ಸ್ಟ್ರೆಚರ್ ಮೇಲೆ ಮಲಗಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ

ನೋವಿನ ನಡುವೆ ಸಾಧನೆ: ಸ್ಟ್ರೆಚರ್ ಮೇಲೆ ಮಲಗಿಕೊಂಡೇ ಪರೀಕ್ಷೆ ಬರೆದ ಕುಸುಮಾಳ ಹೋರಾಟ ಎಲ್ಲರಿಗೂ ಸ್ಪೂರ್ತಿ ಕೋಲಾರ: ಅಸಾಧಾರಣ ಧೈರ್ಯ ಮತ್ತು ಶಿಕ್ಷಣದ ಮೇಲಿನ ಅಪಾರ ಬದ್ಧತೆಯ ಉದಾಹರಣೆಯಾಗಿ, ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ವಿದ್ಯಾರ್ಥಿನಿ ಕುಸುಮಾ ಎಲ್ಲರ ಮನಸೆಳೆದಿದ್ದಾಳೆ. ಕೆಜಿಎಫ್ ತಾಲೂಕಿನ ಚಿನ್ನನಾಗನಹಳ್ಳಿ ಗ್ರಾಮದ 16 ವರ್ಷದ ಕುಸುಮಾ, ಸೆಂಟ್ ಮೇರಿಸ್ ಹೈಸ್ಕೂಲ್ (St. Mary’s High School) ವಿದ್ಯಾರ್ಥಿನಿಯಾಗಿದ್ದು, ಇತ್ತೀಚೆಗೆ ನಡೆದ ಭೀಕರ ಅಪಘಾತದಲ್ಲಿ ಒಂದು ಕಾಲು ಕಳೆದುಕೊಂಡಿದ್ದಾಳೆ. ಗಂಭೀರ ಗಾಯಗಳಿಂದಾಗಿ ಆಸ್ಪತ್ರೆಗೆ ದಾಖಲಾಗಿ … Continue reading ಕೋಲಾರ: ಸ್ಟ್ರೆಚರ್ ಮೇಲೆ ಮಲಗಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ