ಕೋಲಾರ: ಖಾಸಗಿ ಬಸ್ ಪಲ್ಟಿ- ಇಬ್ಬರ ಸ್ಥಿತಿ ಗಂಭೀರ, 40ಕ್ಕೂ ಹೆಚ್ಚು ಮಂದಿಗೆ ಗಾಯ

ಕೋಲಾರ: ಚಿನ್ನದ ನಾಡು ಕೋಲಾರ ಹೊರವಲಯದಲ್ಲಿ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, 40ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಕೋಲಾರ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ ಪವನ್ ಕಾಲೇಜು ಮೈದಾನ ಸಮೀಪ ಈ ಘಟನೆ ನಡೆದಿದೆ. ಆಂಧ್ರಪ್ರದೇಶದ ನಲ್ಲೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಬೆಳಗಿನ ಜಾವ ಸುಮಾರು 4.30ರ ವೇಳೆಗೆ ಅಪಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಅಪಘಾತ: … Continue reading ಕೋಲಾರ: ಖಾಸಗಿ ಬಸ್ ಪಲ್ಟಿ- ಇಬ್ಬರ ಸ್ಥಿತಿ ಗಂಭೀರ, 40ಕ್ಕೂ ಹೆಚ್ಚು ಮಂದಿಗೆ ಗಾಯ