ಅಭಿಮಾನೋತ್ಸವವೇ ‘ರಿನಿವಲ್’ ತಂತ್ರ: ಈ ಉತ್ಸವ ಯಾವ ಪುರುಷಾರ್ಥಕ್ಕೆ ?

ಹೈಕಮಾಂಡ್ ವಿರುದ್ಧ ಯತ್ನಾಳ್‌ ಅಸಮಾಧಾನ: ಯತ್ನಾಳ್‌ ಕೊಪ್ಪಳ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಅವರು ಮತ್ತೊಮ್ಮೆ ಬಿಜೆಪಿ ಪಕ್ಷದ ನಾಯಕತ್ವದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಮಾಜಿ ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಯತ್ನಾಳ್, “ಈ ತಂದೆ-ಮಕ್ಕಳು ಇರುವವರೆಗೂ ನಾನು ಬಿಜೆಪಿ ಕಚೇರಿ ಮೆಟ್ಟಿಲು ಹತ್ತಲ್ಲ” ಎಂದು ಕಿಡಿಕಾರಿದರು. ಕರ್ನಾಟಕ ಬಿಜೆಪಿಯ ಪ್ರಸ್ತುತ ಸ್ಥಿತಿಯನ್ನು ವ್ಯಂಗ್ಯವಾಗಿ ಟೀಕಿಸಿದ … Continue reading ಅಭಿಮಾನೋತ್ಸವವೇ ‘ರಿನಿವಲ್’ ತಂತ್ರ: ಈ ಉತ್ಸವ ಯಾವ ಪುರುಷಾರ್ಥಕ್ಕೆ ?