ಸುಟ್ಟು ಕರಕಲಾದ ಮೃತದೇಹ ಪತ್ತೆ: ಪ್ರಕರಣ ದಾಖಲು
ಕೊಪ್ಪಳ (ಕನಕಗಿರಿ): ಕನಕಗಿರಿ ಪಟ್ಟಣದ 5ನೇ ವಾರ್ಡ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಮೂರನೇ ಮಹಡಿಯಲ್ಲಿ ಸುಟ್ಟು ಕರಕಲಾಗಿರುವ ಮಹಿಳೆಯ ದೇಹವೊಂದು ಪತ್ತೆಯಾಗಿದ್ದು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪರಿಚಿತರು ಮಹಿಳೆಯನ್ನು ಕೊಲೆ ಮಾಡಿ, ಮಾಡಿದ ಕೊಲೆಗೆ ಸುಳಿವು ಸಿಗದಂತೆ ಸಾಕ್ಷಿ ನಾಶಪಡಿಸುವ ಉದ್ದೇಶದಿಂದ ಬೆಂಕಿ ಹಚ್ಚಿರಬಹುದೆಂದು ಶಂಕಿಸಲಾಗಿದೆ. ಸ್ಥಳಕ್ಕೆ ಪೊಲೀಸ್ ತನಿಖಾಧಿಕಾರಿ ತಂಡ ಆಗಮಿಸಿ ಪರಿಶೀಲನೆ ನಡೆಸಿದ್ದು ಮಹಿಳೆಯ ಮುಖ, ದೇಹ ಸಂಪೂರ್ಣವಾಗಿ ಸುಟ್ಟು ಕರಲಾಗಿದೆ. ಹೋಟೆಲ್ ಮಾಲೀಕ ಸಂಗನಗೌಡ ಎಂಬುವವರು ಸ್ಥಳೀಯ ಠಾಣೆಯಲ್ಲಿ ಈ … Continue reading ಸುಟ್ಟು ಕರಕಲಾದ ಮೃತದೇಹ ಪತ್ತೆ: ಪ್ರಕರಣ ದಾಖಲು
Copy and paste this URL into your WordPress site to embed
Copy and paste this code into your site to embed