ಮಳೆ ಕೊರತೆಯಿಂದ ಬೆಳೆ ನಷ್ಟ: ರೈತರ ಜಮೀನಿಗೆ ಸಚಿವ ತಂಗಡಗಿ ಭೇಟಿ

ಕೊಪ್ಪಳ: ಕುಷ್ಟಗಿ ತಾಲೂಕಿನಲ್ಲಿ ತೀವ್ರ ಮಳೆ ಕೊರತೆಯಿಂದ ಮುಂಗಾರು ಬೆಳೆಗಳು ಸಂಪೂರ್ಣ ಹಾನಿಗೊಳಗಾದ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹಾಗೂ ಜಿಲ್ಲಾಧಿಕಾರಿ ಡಾ. ಸುರೇಶ್ ಹಿಟ್ನಾಳ ಮೆಣೇಧಾಳ ಗ್ರಾಪಂ ವ್ಯಾಪ್ತಿಯ ಚಿಕ್ಕತಮ್ಮಿನಾಳ ಗ್ರಾಮದ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಹಾನಿ ಪರಿಶೀಲಿಸಿದರು. ರೈತರು ಬಾಡಿಹೋದ ಸಜ್ಜೆ, ಹೆಸರು, ತೊಗರಿ ಹಾಗೂ ಸೂರ್ಯಕಾಂತಿ ಬೆಳೆಗಳನ್ನು ತೋರಿಸಿ, ಸಾಲ ಮಾಡಿ ಕೃಷಿ ನಡೆಸಿದ್ದರೂ ಇಳುವರಿ ಇಲ್ಲದ ಸ್ಥಿತಿ ಎದುರಾಗಿದ್ದು, ತಕ್ಷಣ ಪರಿಹಾರ ಘೋಷಿಸುವಂತೆ ಮನವಿ ಮಾಡಿದರು. … Continue reading ಮಳೆ ಕೊರತೆಯಿಂದ ಬೆಳೆ ನಷ್ಟ: ರೈತರ ಜಮೀನಿಗೆ ಸಚಿವ ತಂಗಡಗಿ ಭೇಟಿ