ಬರಪೀಡಿತ ಪ್ರದೇಶ ಘೋಷಿಸಿ ರೈತರಿಗೆ ಪರಿಹಾರ ನೀಡಿ: ಸಿ.ಟಿ. ರವಿ
ಕೊಪ್ಪಳ: ಬಿಜೆಪಿ ಬರ ಅಧ್ಯಯನದ ಅಂಗವಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ನೇತೃತ್ವದಲ್ಲಿ ಮುಖಂಡರು ಕುಷ್ಟಗಿ ತಾಲೂಕಿನ ತಾವರಗೇರಾ ಹಾಗೂ ಕನಕಗಿರಿಯ ರೈತರ ಹೊಲಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾವರಗೇರಾ ಪಟ್ಟಣದ ರೈತ ನಿಂಗಪ್ಪ ಬಡಿಗೇರ ಅವರ ಜಮೀನಿಗೆ ಭೇಟಿ ನೀಡಿ ಮಳೆಯ ಕೊರತೆಯಿಂದ ಒಣಗಿ ನಿಂತಿದ್ದ ತೊಗರಿ ಬೆಳೆಯನ್ನು ಪರಿಶೀಲಿಸಿದರು. ಬಳಿಕ ಮಾತನಾಡಿದ ಸಿ.ಟಿ.ರವಿ, ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಕೂಡಲೇ ಬರಪೀಡಿತ ಪ್ರದೇಶಗಳನ್ನು ಘೋಷಿಸಬೇಕು. ಬೆಳೆ ಹಾನಿಗೊಳಗಾದ … Continue reading ಬರಪೀಡಿತ ಪ್ರದೇಶ ಘೋಷಿಸಿ ರೈತರಿಗೆ ಪರಿಹಾರ ನೀಡಿ: ಸಿ.ಟಿ. ರವಿ
Copy and paste this URL into your WordPress site to embed
Copy and paste this code into your site to embed