ರಾಜಕಾರಣಿಗಳು ಸ್ವಾರ್ಥ ಬಿಟ್ಟರೆ ರಾಜ್ಯಕ್ಕೆ ಒಳ್ಳೆಯದು

ಕೊಪ್ಪಳ: ರಾಜಕಾರಣಿಗಳು ಸಾರ್ವಜನಿಕರ ಬದುಕಿಗೆ ಸ್ಪಂದಿಸುವುದು ಕಡಿಮೆ ಆಗಿದೆ. ಸ್ವಾರ್ಥ ಹೆಚ್ಚಾಗಿದೆ. ಎಲ್ಲಿಯವರೆಗೂ ಸ್ವಾರ್ಥ ಕಡಿಮೆ ಆಗುವುದಿಲ್ಲವೋ, ಅಲ್ಲಿಯವರೆಗೂ ರಾಜ್ಯದ ಜನತೆಗೆ ಒಳ್ಳೆಯದಾಗಲು ಸಾಧ್ಯವಿಲ್ಲ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಉತ್ತಮವಾದ ವಿಷಯಗಳ ಚರ್ಚೆ ಮಾಡುವುದನ್ನು ಬಿಟ್ಟು, ಹನಿಟ್ರ‍್ಯಾಪ್ ಸೇರಿ ವಿವಿಧ ವಿಷಯ ಚರ್ಚೆ ಮಾಡುತ್ತಾರೆ. ಎಲ್ಲ ಪಕ್ಷದ, ವಿರೋಧ ಪಕ್ಷದ ನಾಯಕರು, ಸಭಾ ನಾಯಕರು, ಮುಖ್ಯಸಚೇತಕರನ್ನು ಕರೆದು, ವಿಷಯ ಬಿಟ್ಟು ಬೇರೆ ಮಾತನಾಡಿದರೆ ಸದನದಿಂದ ನಿರ್ದಾಕ್ಷಿಣ್ಯವಾಗಿ ಹೊರ ಹಾಕುತ್ತೇವೆ … Continue reading ರಾಜಕಾರಣಿಗಳು ಸ್ವಾರ್ಥ ಬಿಟ್ಟರೆ ರಾಜ್ಯಕ್ಕೆ ಒಳ್ಳೆಯದು