ಕೊಪ್ಪಳದಲ್ಲಿ ಭೀಕರ ಅಪಘಾತ: ಮಂತ್ರಾಲಯ ಯಾತ್ರೆ ಹೊರಟಿದ್ದ ನಾಲ್ವರು ಸಾವು!
ಕೊಪ್ಪಳ ಹೆದ್ದಾರಿಯಲ್ಲಿ ಭೀಕರ ಅವಘಡ: ಮಂತ್ರಾಲಯ ಯಾತ್ರೆ ದುರಂತದಲ್ಲಿ ಅಂತ್ಯ: ಕೊಪ್ಪಳದಲ್ಲಿ ನಾಲ್ವರು ಬಲಿ, ಆರು ಮಂದಿಗೆ ಗಾಯ – ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಲು ಬೊಮ್ಮಾಯಿ ಆಗ್ರಹ ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿ-63ರಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ. ಮೃತರೆಲ್ಲರೂ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಬ್ಬಾರ್ ಗ್ರಾಮದವರಾಗಿದ್ದಾರೆ. ಮೃತರನ್ನು ಕೆಂಚಮ್ಮ ಬಾಳೆಕಾಯಿ (35), ಅಮೃತಾ … Continue reading ಕೊಪ್ಪಳದಲ್ಲಿ ಭೀಕರ ಅಪಘಾತ: ಮಂತ್ರಾಲಯ ಯಾತ್ರೆ ಹೊರಟಿದ್ದ ನಾಲ್ವರು ಸಾವು!
Copy and paste this URL into your WordPress site to embed
Copy and paste this code into your site to embed