ಅಂಜನಾದ್ರಿ ಬೆಟ್ಟ ಏರಿ ಹನುಮ ದರ್ಶನ ಪಡೆದ ರಾಹುಲ್ ದ್ರಾವಿಡ್

ಹಂಪಿಯ ಐತಿಹಾಸಿಕ ದೇವಾಲಯ ಹಾಗೂ ಪ್ರಸಿದ್ಧ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿದ ಕ್ರಿಕೆಟ್ ದಿಗ್ಗಜ ರಾಹುಲ್ ದ್ರಾವಿಡ್ – ಪತ್ನಿಯೊಂದಿಗೆ 575 ಮೆಟ್ಟಿಲು ಹತ್ತಿ ವಿಶೇಷ ಪೂಜೆ ಸಲ್ಲಿಸಿದರು ಕೊಪ್ಪಳ : ಭಾರತದ ಕ್ರಿಕೆಟ್ ದಿಗ್ಗಜ ಹಾಗೂ ಮಾಜಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ಇಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪ್ರಸಿದ್ಧ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ, ಶ್ರೀ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಪತ್ನಿಯೊಂದಿಗೆ 575 ಮೆಟ್ಟಿಲುಗಳನ್ನು ಏರಿ ದೇವರ ದರ್ಶನ … Continue reading ಅಂಜನಾದ್ರಿ ಬೆಟ್ಟ ಏರಿ ಹನುಮ ದರ್ಶನ ಪಡೆದ ರಾಹುಲ್ ದ್ರಾವಿಡ್