ಸ್ಟಿಂಗ್ ಆಪರೇಷನ್ ಕೃತ್ಯದಲ್ಲಿ ಮಹಿಳೆಯರೇ ಬಲಿಪಶು
ಕೊಪ್ಪಳ: ಕೆಲ ವ್ಯಕ್ತಿಗಳ ದುರುದ್ದೇಶ ಹಾಗೂ ಸ್ವಾರ್ಥಕ್ಕಾಗಿ ನಡೆಯುವ ಸ್ಟಿಂಗ್ ಆಪರೇಷನ್ ಪ್ರಕರಣಗಳಲ್ಲಿ ಮಹಿಳೆಯರೇ ಬಲಿಪಶುಗಳಾಗುತ್ತಿದ್ದಾರೆ. ಇಂತಹ ಚಟುವಟಿಕೆಗಳಲ್ಲಿ ಮಹಿಳೆಯರನ್ನು ಬಳಸಿಕೊಂಡು ತಮ್ಮ ಕೆಲಸ ಸಾಧಿಸಿಕೊಂಡ ಬಳಿಕ ಅವರ ನೆರವಿಗೆ ಯಾರೂ ನಿಲ್ಲುವುದಿಲ್ಲ. ಹೀಗಾಗಿ ಮಹಿಳೆಯರು ಎಚ್ಚರಿಕೆಯಿಂದಿರಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಹೇಳಿದರು. ಕುಷ್ಟಗಿ ಪಟ್ಟಣಕ್ಕೆ ಭೇಟಿ ನೀಡಿದ್ದ ಅವರು, ಸ್ಟಿಂಗ್ ಆಪರೇಷನ್ ಪ್ರಕರಣಗಳಲ್ಲಿ ಮಹಿಳೆಯರನ್ನೇ ಮುಂಚೂಣಿಯಲ್ಲಿ ಬಳಸಿಕೊಳ್ಳುತ್ತಿರುವ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಇತ್ತೀಚಿನ ದಿನಗಳಲ್ಲಿ ಕೆಲವರು … Continue reading ಸ್ಟಿಂಗ್ ಆಪರೇಷನ್ ಕೃತ್ಯದಲ್ಲಿ ಮಹಿಳೆಯರೇ ಬಲಿಪಶು
Copy and paste this URL into your WordPress site to embed
Copy and paste this code into your site to embed