ಕಸಾಯಿಖಾನೆಗೆ ಸಾಗಿಸುತ್ತಿದ್ದ 12 ಹಸುಗಳ ರಕ್ಷಣೆ: 6 ಜನ ವಶಕ್ಕೆ
ಮದ್ದೂರು: ಹಸುಗಳನ್ನು ಕಸಾಯಿಖಾನೆಗೆ ಸಾಗಿಸಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ ಮೂರು ವಾಹನಗಳಲ್ಲಿ ಸಾಗಿಸಲಾಗುತ್ತಿದ್ದ 12 ಹಸುಗಳನ್ನು ವಶಕ್ಕೆ ಪಡೆದು ಸಮೀಪದ ಗೋಶಾಲೆಗೆ ಸ್ಥಳಾಂತರಿಸಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಶನಿವಾರ ರಾತ್ರಿ ಸುಮಾರು 11.15ರ ಸುಮಾರಿಗೆ ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಮಂಡ್ಯ ಕಡೆಯಿಂದ ಮದ್ದೂರು ಕಡೆಗೆ ಮೂರು ವಾಹನಗಳಲ್ಲಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ತಪಾಸಣೆ ನಡೆಸಿದರು. ಪರಿಶೀಲನೆ ವೇಳೆ … Continue reading ಕಸಾಯಿಖಾನೆಗೆ ಸಾಗಿಸುತ್ತಿದ್ದ 12 ಹಸುಗಳ ರಕ್ಷಣೆ: 6 ಜನ ವಶಕ್ಕೆ
Copy and paste this URL into your WordPress site to embed
Copy and paste this code into your site to embed