ಸೆಲ್ಫಿ ದುರಂತ: ಒಬ್ಬರನ್ನೊಬ್ಬರು ಕಾಪಾಡಲು ಹೋಗಿ ಐವರು ಸಾವು
ಮಂಡ್ಯ: ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿಗೆ ಬಿದ್ದ ಮಹಿಳೆಯನ್ನು ರಕ್ಷಿಸಲು ಹೋಗಿದ್ದ ನಾಲ್ವರು ಸೇರಿದಂತೆ ಒಟ್ಟು ಐವರು ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಮಂಡ್ಯ ಜಿಲ್ಲೆಯ ಮುತ್ತತ್ತಿ ಸಮೀಪದ ಕಾವೇರಿ ನದಿಯಲ್ಲಿ ಬುಧವಾರ ಸಂಜೆ ಸಂಭವಿಸಿದೆ. ಮೃತರನ್ನು ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ವಿರುಪಾಕ್ಷಿಪುರ ಹೋಬಳಿಯ ಜಗದಪುರ ಗ್ರಾಮದ ನಿವಾಸಿಗಳಾದ ವಿಜಯಮ್ಮ (52), ಅವರ ಮಗಳು ಪ್ರಿಯಾಂಕ ಮತ್ತು ಶ್ವೇತಾ (38), ಮತ್ತೋರ್ವ ಮಗಳು ಚೈತ್ರಾ (20) ಹಾಗೂ ಕಾರು ಚಾಲಕ … Continue reading ಸೆಲ್ಫಿ ದುರಂತ: ಒಬ್ಬರನ್ನೊಬ್ಬರು ಕಾಪಾಡಲು ಹೋಗಿ ಐವರು ಸಾವು
Copy and paste this URL into your WordPress site to embed
Copy and paste this code into your site to embed