ಎಸ್. ಜಾನಕಿ ಅಂತ್ಯಸಂಸ್ಕಾರಕ್ಕೆ ಕಣಿಯನಹುಂಡಿಯಲ್ಲಿ ಸಕಲ ಸಿದ್ಧತೆ

ಮೈಸೂರು: ವಿಧಿವಶರಾದ ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರ ಅಂತ್ಯಸಂಸ್ಕಾರ ಇಂದು ಮೈಸೂರು ಜಿಲ್ಲೆಯ ಸರಗೂರು ಸಮೀಪದ ಕಣಿಯನಹುಂಡಿ ಗ್ರಾಮದಲ್ಲಿರುವ ಅವರ ತೋಟದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದ್ದು, ಸಿದ್ಧತೆಗಳು ನಡೆದಿವೆ. ಸಂಜೆ 5.30ರೊಳಗೆ ಅಂತಿಮ ವಿಧಿವಿಧಾನಗಳು ಪೂರ್ಣಗೊಳ್ಳಲಿವೆ. ಜೀವಿತಾವಧಿಯಲ್ಲೇ ತಮ್ಮ ನಿಧನದ ಬಳಿಕ ತಾವು ಅತ್ಯಂತ ಪ್ರೀತಿಯಿಂದ ಬೆಳೆಸಿಕೊಂಡಿದ್ದ ತೋಟದಲ್ಲೇ ಅಂತ್ಯಸಂಸ್ಕಾರ ನಡೆಸಬೇಕೆಂದು ಎಸ್. ಜಾನಕಿ ತಮ್ಮ ಇಚ್ಛೆಯನ್ನು ಕುಟುಂಬ ಸದಸ್ಯರಿಗೆ ತಿಳಿಸಿದ್ದರು. ಅವರ ಕೊನೆಯ ಕೋರಿಕೆಗೆ ಗೌರವ ಸೂಚಿಸಿ, ಕಣಿಯನಹುಂಡಿ ಗ್ರಾಮದ ತೋಟದಲ್ಲೇ … Continue reading ಎಸ್. ಜಾನಕಿ ಅಂತ್ಯಸಂಸ್ಕಾರಕ್ಕೆ ಕಣಿಯನಹುಂಡಿಯಲ್ಲಿ ಸಕಲ ಸಿದ್ಧತೆ