ಪ್ರಚೋದನಕಾರಿ ಭಾಷಣ ಆರೋಪ: ಪ್ರತಾಪ್ ಸಿಂಹ ವಿರುದ್ಧ FIR

ಮೈಸೂರು: ಟಿ. ನರಸೀಪುರದಲ್ಲಿ ನಡೆದ ಗಣೇಶ ಮೂರ್ತಿ ಶೋಭಾಯಾತ್ರೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ಧ ಎಫ್​​ಐಆರ್ ದಾಖಲಾಗಿದೆ. ಸೆಕ್ಷನ್ 132, 191, 194, 196(1)(a)(b), 299, 353(1)(b)(c) ಹಾಗೂ ಸೆಕ್ಷನ್ 190ರ ಅಡಿಯಲ್ಲಿ ಟಿ. ನರಸೀಪುರ ಠಾಣೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಟಿ. ನರಸೀಪುರದಲ್ಲಿ ಗಣೇಶ ಕೂರಿಸುವ ವಿಚಾರಕ್ಕೆ ಇನ್ಸ್‌ಪೆಕ್ಟರ್ ಧಮ್ಕಿಗೆ ಸವಾಲಾಗಿ ನಡೆದ ಶೋಭಾಯಾತ್ರೆ ವೇಳೆ ಪ್ರತಾಪ್ ಸಿಂಹ ಪ್ರಚೋದನಕಾರಿ ಭಾಷಣ … Continue reading ಪ್ರಚೋದನಕಾರಿ ಭಾಷಣ ಆರೋಪ: ಪ್ರತಾಪ್ ಸಿಂಹ ವಿರುದ್ಧ FIR