ಬಿಹಾರ್ ಚುನಾವಣೆಯಲ್ಲಿ ಮಹಾ ಮೈತ್ರಿಕೂಟಕ್ಕೆ ಜಯ: ಸಿಎಂ
ಸಂ.ಕ.ಸಮಾಚಾರ ಮೈಸೂರು: ಅಧಿಕಾರ ವಿರೋಧಿ ಅಲೆ, ಬಿಜೆಪಿಯ ಭ್ರಷ್ಟ ಹಾಗೂ ದುರಾಡಳಿತದ ಅಂಶಗಳು ಪ್ರಮುಖವಾಗಲಿದ್ದು, ಈ ಬಾರಿಯ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಜಯಸಾಧಿಸುವ ಭರವಸೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಹಾರ ಚುನಾವಣಾ ಪ್ರಚಾರಕ್ಕೆ ಕರೆ ಬಂದರೆ ಅಗತ್ಯವಾಗಿ ತೆರಳುತ್ತೇನೆ. ಈ ಬಾರಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ. ಬಿಹಾರ ಮತದಾರರಿಗೆ ಮತ ನೀಡಲು ಕೋರಲಾಗುವುದು ಎಂದರು. ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟವೂ ರಾಜ್ಯದ ಗ್ಯಾರಂಟಿ … Continue reading ಬಿಹಾರ್ ಚುನಾವಣೆಯಲ್ಲಿ ಮಹಾ ಮೈತ್ರಿಕೂಟಕ್ಕೆ ಜಯ: ಸಿಎಂ
Copy and paste this URL into your WordPress site to embed
Copy and paste this code into your site to embed