ನಿಮ್ಮ ಸಮಸ್ಯೆ ಬಗ್ಗೆ ಅರಿವಿದೆ, ಪರಿಹಾರ ನೀಡುತ್ತೇವೆ, ಪ್ರತಿಭಟನೆ ಕೈಬಿಡಿ: ಆಶಾ ಕಾರ್ಯಕರ್ತೆಯರಿಗೆ ಸಿಎಂ ಮತ್ತೆ ಮನವಿ
ಮೈಸೂರು: ನಿಮ್ಮ ಸಮಸ್ಯೆಗಳ ಬಗ್ಗೆ ನಮಗೆ ಅರಿವಿದೆ. ನಾವು ಅದಕ್ಕೆ ಸೂಕ್ತ ಪರಿಹಾರ ನೀಡುತ್ತೇವೆ. ಇಂದು ಸಂಜೆ ಆರ್ಥಿಕ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತೇನೆ. ನಮ್ಮ ಮೇಲೆ ನಂಬಿಕೆಯನ್ನಿಡಿ. ನಾಡಿನ ಮುಖ್ಯಮಂತ್ರಿಯಾಗಿ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ, ತಾಯಂದಿರಿಗೆ ನಮ್ರತೆಯಿಂದ ವಿನಂತಿಸುತ್ತೇನೆ. ನಿಮ್ಮ ಪ್ರತಿಭಟನೆ ಹಿಂತೆಗೆದುಕೊಳ್ಳಿ ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರತಿಭಟನಾನಿರತ ಆಶಾ ಕಾರ್ಯಕರ್ತೆಯರಿಗೆ ಮತ್ತೊಮ್ಮೆ ಮನವಿ ಮಾಡಿದರು. ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ನಿಮ್ಮ ಪರವಾಗಿದ್ದೇವೆ. ಸರ್ಕಾರವನ್ನು ಹೆದರಿಸಬೇಡಿ. ಆಶಾ … Continue reading ನಿಮ್ಮ ಸಮಸ್ಯೆ ಬಗ್ಗೆ ಅರಿವಿದೆ, ಪರಿಹಾರ ನೀಡುತ್ತೇವೆ, ಪ್ರತಿಭಟನೆ ಕೈಬಿಡಿ: ಆಶಾ ಕಾರ್ಯಕರ್ತೆಯರಿಗೆ ಸಿಎಂ ಮತ್ತೆ ಮನವಿ
Copy and paste this URL into your WordPress site to embed
Copy and paste this code into your site to embed