ಮೇಕೆದಾಟು ಯೋಜನೆಗೆ ಅನುಮತಿ ನೀಡಿ, ಕಸ್ತೂರಿರಂಗನ್ ವರದಿ ಹಿಂಪಡೆಯಿರಿ: ಮೋದಿಗೆ ಡಿಕೆಶಿ ಮನವಿ
ಮೈಸೂರು: ಮೇಕೆದಾಟು ಜಲಾಶಯ ಯೋಜನೆಗೆ ಅಗತ್ಯ ಅನುಮತಿ ನೀಡುವುದು, ಕಸ್ತೂರಿರಂಗನ್ ವರದಿಯ ಶಿಫಾರಸುಗಳನ್ನು ಹಿಂಪಡೆಯುವುದು ಹಾಗೂ ರಾಜ್ಯದ 1,000 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸಲು ಸಿಎಸ್‌ಆರ್ ನಿಧಿ ಬಳಕೆಗೆ ಅವಕಾಶ ನೀಡುವುದು ಸೇರಿದಂತೆ ಮೂರು ಪ್ರಮುಖ ಬೇಡಿಕೆಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಮುಂದಿಟ್ಟಿದ್ದಾರೆ. ಮೈಸೂರಿನಲ್ಲಿ ಶುಕ್ರವಾರ ನಡೆದ ಕಾಸ್ಮೋಸ್ ತಾರಾಲಯ ಹಾಗೂ ಭಾರತ ವನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ … Continue reading ಮೇಕೆದಾಟು ಯೋಜನೆಗೆ ಅನುಮತಿ ನೀಡಿ, ಕಸ್ತೂರಿರಂಗನ್ ವರದಿ ಹಿಂಪಡೆಯಿರಿ: ಮೋದಿಗೆ ಡಿಕೆಶಿ ಮನವಿ
Copy and paste this URL into your WordPress site to embed
Copy and paste this code into your site to embed