“ರಾಜ್ಯಸಭೆಗೆ ನಾನು ಕೂಡ ಆಕಾಂಕ್ಷಿ”: ಡಿ. ವಿ ಸದಾನಂದಗೌಡ

ಸಂ.ಕ. ಸಮಾಚಾರ ಮೈಸೂರು: ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಡಿ. ವಿ. ಸದಾನಂದಗೌಡ ರಾಜ್ಯಸಭೆ ಸದಸ್ಯತ್ವದ ಬಗ್ಗೆ ತಮ್ಮ ಆಸಕ್ತಿ ವ್ಯಕ್ತಪಡಿಸಿದ್ದಾರೆ. “ರಾಜ್ಯಸಭೆಗೆ ನಾನು ಕೂಡ ಆಕಾಂಕ್ಷಿ” ಎಂದು ಸ್ಪಷ್ಟವಾಗಿ ಹೇಳುವ ಮೂಲಕ ಪಕ್ಷದ ವರಿಷ್ಠರಿಗೆ ತಮ್ಮ ಮನವಿಯನ್ನು ಈಗಾಗಲೇ ತಿಳಿಸಿದ್ದೇನೆ ಎಂದು ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದಗೌಡ, ತಾವು ಸಕ್ರಿಯ ಚುನಾವಣಾ ರಾಜಕಾರಣದಿಂದ ನಿವೃತ್ತಿಯಾಗಿದ್ದರೂ, ಪಕ್ಷ ನೀಡುವ ಯಾವುದೇ ಜವಾಬ್ದಾರಿಯನ್ನು ನಿಭಾಯಿಸಲು ಸಿದ್ಧನಿದ್ದೇನೆ ಎಂದು ತಿಳಿಸಿದರು. “ಪಕ್ಷದ ಹೈಕಮಾಂಡ್ ಯಾವ … Continue reading “ರಾಜ್ಯಸಭೆಗೆ ನಾನು ಕೂಡ ಆಕಾಂಕ್ಷಿ”: ಡಿ. ವಿ ಸದಾನಂದಗೌಡ