ಮೈಸೂರು ದಸರಾ ವಸ್ತು ಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ

ಮೈಸೂರು: ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು ವರ್ಷಪೂರ್ತಿ ಕಾರ್ಯನಿರ್ವಹಿಸುವ ಅಮ್ಯೂಸ್ಮೆಂಟ್ ಪಾರ್ಕ್ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಯೋಜನೆ ಪ್ರಾಧಿಕಾರದ ಮುಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರಕ್ಕೆ ಭೇಟಿ ನೀಡಿ, ಪರಿವೀಕ್ಷಣೆ ನಡೆಸಿ ನಂತರ ಸಭಾಂಗಣದಲ್ಲಿ 2026ರ ದಸರಾ ವಸ್ತು ಪ್ರದರ್ಶನ ಆಯೋಜನೆಯ ಕುರಿತು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಈ ಬಾರಿಯ … Continue reading ಮೈಸೂರು ದಸರಾ ವಸ್ತು ಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ