50:50 ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರಕಾರ ಮಹತ್ವದ ಆದೇಶ
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಮಾನ್ಯ ಏಕಸದಸ್ಯ ವಿಚಾರಣಾ ಆಯೋಗದ ಶಿಫಾರಸ್ಸಿನಂತೆ, ಉನ್ನತ ಮಟ್ಟದ ತಾಂತ್ರಿಕ ಸಮಿತಿಯು ನೀಡಿರುವ ವರದಿಯನ್ವಯ ತಕ್ಷಣದಿಂದ ಜಾರಿಗೆ 2023ರ ಮಾರ್ಚ್ 14ರ ನಿರ್ದೇಶನವನ್ನು ಉಲ್ಲಂಘಿಸಿ ಮಾಡಲಾದ ಎಲ್ಲಾ 50:50 ಬದಲಿ ನಿವೇಶನಗಳ ಹಂಚಿಕೆಯನ್ನು ರದ್ದುಪಡಿಸಿ ಆದೇಶಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ ಆದೇಶ ಹೊರಡಿಸಿದ್ದು ಯಾವ್ಯಾವ ಕ್ರಮ ಕೈಗೊಳ್ಳಬೇಕೆಂಬ ಬಗ್ಗೆ ನಗರಾಭಿವೃದ್ಧಿ … Continue reading 50:50 ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರಕಾರ ಮಹತ್ವದ ಆದೇಶ
Copy and paste this URL into your WordPress site to embed
Copy and paste this code into your site to embed