ಬಂಡಾಯಗಾರರಿಗೆ ಶಾಕ್ ಕೊಟ್ಟ HDK : JDSನಲ್ಲಿ ‘Gen Z’ ಯುಗ
ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ: ನಾಲ್ವರು ಯಾರು ಎಂಬುದು ಗೊತ್ತಿದೆ, ಪಕ್ಷ ಕಟ್ಟುವುದು ನನಗೆ ಗೊತ್ತು ಎಂದ ಕುಮಾರಸ್ವಾಮಿ – “ಬಂಡಾಯಗಾರರಿಗೆ ಬಿಗ್ ಶಾಕ್: ಜೆಡಿಎಸ್ ಸಂಘಟನೆಗೆ ‘Gen Z’ ಅಸ್ತ್ರ ಪ್ರಯೋಗಿಸಲಿದ್ದಾರಾ ಹೆಚ್‌ಡಿಕೆ?” ಮೈಸೂರು: ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಸೋಲು ಕಂಡ ಬೆನ್ನಲ್ಲೇ ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ H. D. ಕುಮಾರಸ್ವಾಮಿ ಮೊದಲ ಬಾರಿಗೆ ಸಾರ್ವಜನಿಕವಾಗಿ ಪ್ರತಿಕ್ರಿಯೆ ನೀಡಿದ್ದು, ಪಕ್ಷದ ನಾಲ್ವರು ಶಾಸಕರು ಅಡ್ಡಮತದಾನ ಮಾಡಿದ್ದಾರೆ ಎಂಬುದು ತಮಗೆ … Continue reading ಬಂಡಾಯಗಾರರಿಗೆ ಶಾಕ್ ಕೊಟ್ಟ HDK : JDSನಲ್ಲಿ ‘Gen Z’ ಯುಗ
Copy and paste this URL into your WordPress site to embed
Copy and paste this code into your site to embed