ಮೈಸೂರು ದಸರಾ: ಗಜ ಪಯಣಕ್ಕೆ ಅದ್ದೂರಿ ಚಾಲನೆ
ಮೈಸೂರು: ಮೈಸೂರು ದಸರಾ 2026 ರ ಗಜ ಪಯಣಕ್ಕೆ ನಗರಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಯತೀಂದ್ರ ಸಿದ್ದರಾಮಯ್ಯ ಅವರು ವೀರನಹೊಸಹಳ್ಳಿ ಬಳಿ ಚಾಲನೆ ನೀಡಿದರು. ಮೊದಲ ಹಂತದಲ್ಲಿ 9 ಆನೆ ಗಳಾದ ಮಹೇಂದ್ರ, ಶ್ರೀಕಂಠ, ಲಕ್ಷ್ಮೀ, ಏಕಲವ್ಯ, ಧನಂಜಯ, ಗೋಪಿ, ಕಾವೇರಿ, ಪ್ರಶಾಂತ, ಶ್ರೀರಾಮ ಆನೆಗಳು ಮೈಸೂರು ದಸರಾಗೆ ಆಗಮಿಸಿದವು. ಕಳೆದ ಕೆಲವು ವರ್ಷಗಳಿಂದ ಅಂಬಾರಿ ಹೊತ್ತು, ಪ್ರಸ್ತುತ ನಿವೃತ್ತಿ ಆಗಿರುವ ಅಭಿಮನ್ಯುವಿಗೆ ಗೌರವಪೂರ್ವಕವಾಗಿ ಬೀಳ್ಕೊಡುಗೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಅರಣ್ಯ ವಸತಿ ವಿಹಾರಧಾಮಗಳ … Continue reading ಮೈಸೂರು ದಸರಾ: ಗಜ ಪಯಣಕ್ಕೆ ಅದ್ದೂರಿ ಚಾಲನೆ
Copy and paste this URL into your WordPress site to embed
Copy and paste this code into your site to embed