ವಿಶ್ವವಿಖ್ಯಾತ ಮೈಸೂರು ದಸರಾಗೆ ಮುಹೂರ್ತ ನಿಗದಿ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುವ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2026ಕ್ಕೆ ದಿನಾಂಕ ಮತ್ತು ಶುಭ ಮುಹೂರ್ತಗಳನ್ನು ಅಧಿಕೃತವಾಗಿ ನಿಗದಿಪಡಿಸಲಾಗಿದ್ದು, ದಸರಾ ಸಿದ್ಧತೆಗಳಿಗೆ ಚಾಲನೆ ದೊರೆತಿದೆ. ಗಜಪಡೆಯ ಆಗಮನದಿಂದ ಹಿಡಿದು ದಸರಾ ಉದ್ಘಾಟನೆ ಹಾಗೂ ವಿಜಯದಶಮಿ ಜಂಬೂಸವಾರಿವರೆಗಿನ ಸಂಪೂರ್ಣ ವೇಳಾಪಟ್ಟಿ ಸಿದ್ಧವಾಗಿದ್ದು, ಮೈಸೂರಿನಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ಆಗಸ್ಟ್ 26ರಂದು ಗಜಪಡೆಗೆ ಅದ್ದೂರಿ ಸ್ವಾಗತ : ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆಗೆ ಆಗಸ್ಟ್ 26ರಂದು ಸಾಂಪ್ರದಾಯಿಕ ಪೂಜೆ … Continue reading ವಿಶ್ವವಿಖ್ಯಾತ ಮೈಸೂರು ದಸರಾಗೆ ಮುಹೂರ್ತ ನಿಗದಿ